ICC Champions Trophy: ನಿಮ್ಮ ಹಠ ಬಿಟ್ಟು, ಭಾರತಕ್ಕಾಗಿ ಹೈಬ್ರಿಡ್ ಮಾದರಿ ಒಪ್ಪಿಕೊಳ್ಳಿ: ಪಿಸಿಬಿಗೆ ಐಸಿಸಿ ತಾಕೀತು..!

ಭಾರತದ ವಿರುದ್ಧದ ಹೇಳಿಕೆ ನಿಲ್ಲಿಸಿ, ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜಿಸಿ ಎಂದು ಪಿಸಿಬಿಗೆ ಐಸಿಸಿ ತಾಕೀತು ಮಾಡಿದ್ದಾರೆ. ಚಾಂಪಿಯನ್ಸ್ ಟ್ರೋಫಿ ಆಯೋಜನೆಯ ರಂಪ ಮುಂದುವರೆದಿದೆ. ಒಂದೆಡೆ ಭಾರತ ಪಾಕ್​ನಲ್ಲಿ ಟೂರ್ನಿ ಆಡಲು ನಿರಾಕರಿಸಿದರೆ, ಮತ್ತೊಂದೆಡೆ ಪಾಕಿಸ್ತಾನ್ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜಿಸಲು ಹಿಂದೇಟು ಹಾಕಿದೆ. ಈ ಎರಡು ಕ್ರಿಕೆಟ್ ಮಂಡಳಿಗಳ ನಿರ್ಧಾರದಿಂದ ಇದೀಗ ಐಸಿಸಿ ಸಂಕಷ್ಟಕ್ಕೆ ಸಿಲುಕಿದೆ. ಇಂದು ಮಹಾರಾಷ್ಟ್ರ ಎಲೆಕ್ಷನ್ ಗೆ ಮತದಾನ, ಜಾರ್ಖಂಡ್​ನಲ್ಲಿ ಕಡೇ ಹಂತದ ವೋಟಿಂಗ್! ಪಾಕಿಸ್ತಾನದಲ್ಲೇ ಟೂರ್ನಿ ಆಯೋಜಿಸಲು ಅನುವು ಮಾಡಿಕೊಡುವುದಾಗಿ … Continue reading ICC Champions Trophy: ನಿಮ್ಮ ಹಠ ಬಿಟ್ಟು, ಭಾರತಕ್ಕಾಗಿ ಹೈಬ್ರಿಡ್ ಮಾದರಿ ಒಪ್ಪಿಕೊಳ್ಳಿ: ಪಿಸಿಬಿಗೆ ಐಸಿಸಿ ತಾಕೀತು..!