IPL 2024: ಮತ್ತೊಮ್ಮೆ ಬ್ಯಾಟಿಂಗ್ ವೈಫಲ್ಯ ಮುಂದುವರೆಸಿದ ಗ್ಲೆನ್ ಮ್ಯಾಕ್ಸ್‌ವೆಲ್..!

ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತೊಮ್ಮೆ ಬ್ಯಾಟಿಂಗ್ ವೈಫಲ್ಯ ಮುಂದುವರೆಸಿದರು. Bengaluru Weather: ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಮಳೆ ಸಾಧ್ಯತೆ – ಹವಮಾನ ಇಲಾಖೆ..! ಕಳಪೆ ಬ್ಯಾಟಿಂಗ್ ಫಾರ್ಮ್ ಮುಂದುವರೆಸಿದ ಗ್ಲೆನ್ ಮ್ಯಾಕ್ಸ್‌ವೆಲ್ ಅವರನ್ನು ಭಾರತ ಹಾಗೂ ಆರ್‌ಸಿಬಿ ತಂಡದ ಮಾಜಿ ಕ್ರಿಕೆಟಿಗ ಪಾರ್ಥಿವ್ ಪಟೇಲ್ ಹಿಗ್ಗಾಮುಗ್ಗಾ ಟೀಕಿಸಿದರು. ಗ್ಲೆನ್ ಮ್ಯಾಕ್ಸ್‌ವೆಲ್ ಅವರನ್ನು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ “ಅತಿಯಾಗಿ ಪುರಸ್ಕರಿಸಲ್ಪಟ್ಟ’ ಆಟಗಾರ ಎಂದು … Continue reading IPL 2024: ಮತ್ತೊಮ್ಮೆ ಬ್ಯಾಟಿಂಗ್ ವೈಫಲ್ಯ ಮುಂದುವರೆಸಿದ ಗ್ಲೆನ್ ಮ್ಯಾಕ್ಸ್‌ವೆಲ್..!