ಪದವಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್: ಜ್ಞಾನಭಾರತಿ, ಬೆಂಗಳೂರು ನಗರ ವಿವಿ ಶುಲ್ಕ ಏರಿಕೆ!?

ಬೆಂಗಳೂರು:- ಪದವಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ನೀಡಲಾಗಿದ್ದು, ಜ್ಞಾನಭಾರತಿ, ಬೆಂಗಳೂರು ನಗರ ವಿವಿ ಶುಲ್ಕ ಏರಿಕೆ ಮಾಡಲು ಮುಂದಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಮಾಜಿ ಸಚಿವ ನಾಗೇಂದ್ರ ಬೆವರಿಳಿಸಿದ ಎಸ್‌ಐಟಿ! ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪದವಿ ಕೋರ್ಸ್​​​ಗಳ ಶುಲ್ಕ ಶೇ 10 ರಷ್ಟು ಏರಿಕೆ ಮಾಡಲು ನಿರ್ಧರಿಸಿವೆ. ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಬೆಂಗಳೂರು ನಗರ ಹಾಗೂ ಜ್ಞಾನಭಾರತಿ ಎರಡು ವಿಶ್ವವಿದ್ಯಾಲಯಗಳ ಶುಲ್ಕ ಹೆಚ್ಚಳ ಮಾಡಿ ಶಾಕ್ ನೀಡಿವೆ. ಬೆಂಗಳೂರಿನ ಎರಡು ಪ್ರತಿಷ್ಠಿತ ವಿಶ್ವವಿದ್ಯಾಲಯಗಳಿಂದ … Continue reading ಪದವಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್: ಜ್ಞಾನಭಾರತಿ, ಬೆಂಗಳೂರು ನಗರ ವಿವಿ ಶುಲ್ಕ ಏರಿಕೆ!?