ಗೋಬಿ, ಕಬಾಬ್ ಆಯ್ತು ಇದೀಗ ಪಾನಿಪುರಿಯಲ್ಲೂ ಕ್ಯಾನ್ಸರ್‌ಕಾರಕ ಅಂಶಗಳು ಪತ್ತೆ..! ಶೀಘ್ರವೇ ಆಗುತ್ತಾ ಬ್ಯಾನ್..!

ಬೆಂಗಳೂರು:- ಗೋಬಿ, ಕಬಾಬ್ ಬಳಿಕ ಈಗ ಪಾನಿಪುರಿಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಕಠಿಣ ಕ್ರಮಕೈಗೊಳ್ಳಲು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಮುಂದಾಗಿದೆ. Rape Case: ಇದೆಂಥಾ ಕಾಲ ಗುರು… 6 ವರ್ಷದ ಪುಟ್ಟ ಬಾಲಕಿ ಮೇಲೆ ತಾತನಿಂದ ಅತ್ಯಾಚಾರ..! ಆರೋಪಿ ತಪ್ಪಿಸಿಕೊಳ್ಳಲು ತಂದೆ ಸಾಥ್! ಈ ಕುರಿತಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತ ಶ್ರೀನಿವಾಸ್ ಮಾಹಿತಿ ಹಂಚಿಕೊಂಡಿದ್ದಾರೆ. ಪಾನಿಪೂರಿಗೆ ಬಳಸುವ ಐದು ಸಾಸ್, ಮೀಟಾ ಖಾರದಲ್ಲಿ ಐದು ಬಗೆಯ … Continue reading ಗೋಬಿ, ಕಬಾಬ್ ಆಯ್ತು ಇದೀಗ ಪಾನಿಪುರಿಯಲ್ಲೂ ಕ್ಯಾನ್ಸರ್‌ಕಾರಕ ಅಂಶಗಳು ಪತ್ತೆ..! ಶೀಘ್ರವೇ ಆಗುತ್ತಾ ಬ್ಯಾನ್..!