‘ಕೊರಗಜ್ಜ’ ಚಿತ್ರಕ್ಕೆ ಸಿಕ್ಕಿದೆ ದೈವ ಕೊರಗಜ್ಜನ ಅಭಯ

ತ್ರಿವಿಕ್ರಮ ಸಪಲ್ಯ ನಿರ್ಮಾಣದ, ಸಕ್ಸಸ್ ಫಿಲಂಸ್ ಮತ್ತು ತ್ರಿವಿಕ್ರಮ ಸಿನಿಮಾಸ್ ಬ್ಯಾನರ್ ನಡಿ, ಸುಧೀರ್ ಅತ್ತಾವರ್ ನಿರ್ದೇಶನದ  ಬಹು ನಿರೀಕ್ಷಿತ  ಕೊರಗಜ್ಜ ಸಿನಿಮಾದ ‘ಮೋಷನ್ ಪೋಸ್ಟರ್‌’ ಜೊತೆ ಫಸ್ಟ್ ಲುಕ್ ಸಿದ್ಧಗೊಂಡಿದ್ದು, ಕೊರಗಜ್ಜ ದೈವದ ಕಳೆ-ಕಾರ್ಣಿಕ ಮತ್ತು ಪಾವಿತ್ರ್ಯತೆಗೆ ಯಾವುದೇ ಧಕ್ಕೆ ಬಾರದಂತೆ ಅದನ್ನು ವಿನ್ಯಾಸ ಗೊಳಿಸಿ ಮೊದಲಿಗೆ ಕೊರಗಜ್ಜ, ಗುಳಿಗ ಹಾಗೂ ಕಲ್ಲುರ್ಟಿ ದೈವಗಳಿಗೆ ನಿರ್ದೇಶಕ ಸುಧೀರ್ ಅತ್ತಾವರ್ ಮತ್ತೆ ವಿಷೇಶ ಕೋಲಸೇವೆ ನೀಡಿ, ಅದೇ ಸಮಯದಲ್ಲಿ   ಶ್ರೀ ದೈವಗಳ ಸಮಕ್ಷಮದಲ್ಲಿ ದೈವದ ಒಪ್ಪಿಗೆಗಾಗಿ  ಪ್ರದರ್ಶಿಸಿದರು. … Continue reading ‘ಕೊರಗಜ್ಜ’ ಚಿತ್ರಕ್ಕೆ ಸಿಕ್ಕಿದೆ ದೈವ ಕೊರಗಜ್ಜನ ಅಭಯ