ಲವರ್ ಜೊತೆ ಲಾಂಗ್‌ಡ್ರೈವ್‌ ಹೋಗಲು ಕಾರಿಲ್ಲದೇ ಪರದಾಟ: ಕಳ್ಳತನಕ್ಕೆ ಸಾಥ್ ಕೊಟ್ಟ ಸ್ನೇಹಿತರು!

ಲಕ್ನೋ:- ಉತ್ತರ ಪ್ರದೇಶದ ನೋಯ್ಡಾದಲ್ಲಿ ಪ್ರೇಯಸಿ ಜೊತೆ ಲಾಂಗ್‌ಡ್ರೈವ್‌ ಹೋಗಲು ಕಾರಿಲ್ಲದೇ ಪರದಾಡುತ್ತಿದ್ದ ಸ್ನೇಹಿತನಿಗಾಗಿ, ಕಾರು ಕಳ್ಳತನ ಮಾಡಿ ಫ್ರೆಂಡ್ಸ್ ಸಹಾಯ ಮಾಡಿರುವ ಘಟನೆ ಜರುಗಿದೆ. ತುಷಾರ್ ಗಿರಿನಾಥ್ ಹೆಸರಲ್ಲಿ ನಕಲಿ ಫೇಸ್ಬುಕ್: ಸೈಬರ್ ವಂಚಕರ ವಿರುದ್ಧ FIR ದಾಖಲು! ಶ್ರೇಯ್, ಅನಿಕೇತ್ ನಗರ್ ಹಾಗೂ ದೀಪಾಂಶು ಭಾಟಿ ಎಂದು ಗುರುತಿಸಲಾಗಿದೆ. ಆದರೆ ಈ ಮೂವರ ಪೈಕಿ ಕಾರು ಕಳ್ಳತನಕ್ಕೆ ಯೋಜನೆ ರೂಪಿಸಿದ್ದವರು ಯಾರು ಎಂಬ ಮಾಹಿತಿ ಲಭ್ಯವಾಗಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಕಳ್ಳತನದ ಕೆಲವು ದೃಶ್ಯಗಳು … Continue reading ಲವರ್ ಜೊತೆ ಲಾಂಗ್‌ಡ್ರೈವ್‌ ಹೋಗಲು ಕಾರಿಲ್ಲದೇ ಪರದಾಟ: ಕಳ್ಳತನಕ್ಕೆ ಸಾಥ್ ಕೊಟ್ಟ ಸ್ನೇಹಿತರು!