Gold Price: ಚಿನ್ನ-ಬೆಳ್ಳಿ ಬೆಲೆ ಮತ್ತಷ್ಟು ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ!

ಭಾರತದಲ್ಲಿ ಚಿನ್ನ ಈಗ ಹೆಚ್ಚು ಅಗ್ಗ ಎನಿಸಿದೆ. ಇಂದು ಬುಧವಾರ ಚಿನ್ನದ ಬೆಲೆ ಗ್ರಾಮ್​ಗೆ 90 ರೂನಷ್ಟು ಕಡಿಮೆ ಆದರೆ, ಬೆಳ್ಳಿಯಂತೂ ಗ್ರಾಮ್​ಗೆ 3 ರೂಗೂ ಹೆಚ್ಚು ಮೊತ್ತದಷ್ಟು ಬೆಲೆ ತಗ್ಗಿಸಿಕೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 63,900 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 69,710 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,250 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 63,900 … Continue reading Gold Price: ಚಿನ್ನ-ಬೆಳ್ಳಿ ಬೆಲೆ ಮತ್ತಷ್ಟು ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ!