ಗೋಲ್ಡ್ ಪ್ರಿಯರಿಗೆ ಶಾಕ್: ಮತ್ತೆ ಚಿನ್ನ-ಬೆಳ್ಳಿ ದರದಲ್ಲಿ ಏರಿಕೆ ಸಾಧ್ಯತೆ – ಇಲ್ಲಿದೆ ಇಂದಿನ ದರಪಟ್ಟಿ!

ಕಳೆದ ಎರಡು ಮೂರು ವಾರಗಳಿಂದ ಚಿನ್ನ ಬೆಳ್ಳಿ ಲೋಹಗಳ ಬೆಲೆ ಊಹೆಗೂ ಮೀರಿದ ಪ್ರಮಾಣದಲ್ಲಿ ಏರಿಕೆ ಆಗಿವೆ. ಈಗ ಗಲ್ಫ್ ಪ್ರದೇಶದಲ್ಲಿ ಯುದ್ಧದ ಕಾರ್ಮೋಡ ದಟ್ಟವಾಗಿದ್ದು, ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನಷ್ಟು ಏರುವ ಸಾಧ್ಯತೆ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,550 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,550 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ … Continue reading ಗೋಲ್ಡ್ ಪ್ರಿಯರಿಗೆ ಶಾಕ್: ಮತ್ತೆ ಚಿನ್ನ-ಬೆಳ್ಳಿ ದರದಲ್ಲಿ ಏರಿಕೆ ಸಾಧ್ಯತೆ – ಇಲ್ಲಿದೆ ಇಂದಿನ ದರಪಟ್ಟಿ!