ವಾರಾಂತ್ಯದಲ್ಲಿ ಚಿನ್ನ ಮತ್ತು ಬೆಳ್ಳಿ ಎರಡೂ ಬೆಲೆಗಳು ತಕ್ಕಮಟ್ಟಿಗೆ ಇಳಿಕೆ ಕಂಡಿವೆ.
ಮಾರ್ಚ್ 21ರಂದು ಚಿನ್ನದ ಬೆಲೆ ಗ್ರಾಮ್ಗೆ ಭರ್ಜರಿ 100 ರೂನಷ್ಟು ಏರಿತ್ತು. ಬಳಿಕ ಗ್ರಾಮ್ಗೆ 35 ರೂನಷ್ಟು ಕಡಿಮೆ ಆಗಿತ್ತು. ಮಲೇಷ್ಯಾ, ಕುವೇತ್ ಮೊದಲಾದೆಡೆ ಬೆಲೆ ತುಸು ಹೆಚ್ಚಳವಾದರೆ, ಇನ್ನೂ ಹಲವೆಡೆ ಬೆಲೆ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 61,350 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 66,930 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 61,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,610 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 24ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 61,350 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,930 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 765 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 61,350 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,930 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 761 ರೂ