ಮತ್ತೆ ಏರಿಕೆ ಕಂಡ ಚಿನ್ನ, ಬೆಳ್ಳಿ; ಇಲ್ಲಿದೆ ಇವತ್ತಿನ ದರಪಟ್ಟಿ !

ಅಮೆರಿಕದಲ್ಲಿ ಹೆಚ್ಚಿನ ಮಟ್ಟದಲ್ಲಿರುವ ಬಡ್ಡಿದರ ಅದೇ ಸ್ಥಿತಿಯಲ್ಲಿ ಮುಂದುವರಿಯುವ ಸಾಧ್ಯತೆ ಇದೆಯಾದ್ದರಿಂದ ಚಿನ್ನ, ಬೆಳ್ಳಿಗೆ ಬೇಡಿಕೆ ಇದೆ. ಮೋದಿಗೆ ಕಾಂಗ್ರೆಸ್ ನಲ್ಲಿ ಸರಿಸಮಾನವಾದ ವ್ಯಕ್ತಿ ಇಲ್ಲವೇ ಇಲ್ಲ – BSY..! ಚಿನ್ನ ಮತ್ತು ಬೆಳ್ಳಿ ಬೆಲೆ ಈ ಬಾರಿ ಎರಡನೇ ಬಾರಿ ಏರಿಕೆ ಆಗಿದೆ. ಚಿನ್ನದ ಬೆಲೆ ಗ್ರಾಮ್​ಗೆ 40 ರೂನಷ್ಟು ಹೆಚ್ಚಾದರೆ, ಬೆಳ್ಳಿ ಬೆಲೆ ಗ್ರಾಮ್​ಗೆ 50 ಪೈಸೆಯಷ್ಟು ಏರಿಕೆ ಆಗಿದೆ. ಒಟ್ಟಾರೆ ಈ ವಾರ ಏರಿಕೆಗಿಂತ ಇಳಿಕೆಯ ಪ್ರಮಾಣ ಹೆಚ್ಚಿದೆ. ಅಮೆರಿಕದ ಬಡ್ಡಿದರ ಇನ್ನೂ … Continue reading ಮತ್ತೆ ಏರಿಕೆ ಕಂಡ ಚಿನ್ನ, ಬೆಳ್ಳಿ; ಇಲ್ಲಿದೆ ಇವತ್ತಿನ ದರಪಟ್ಟಿ !