ಚಿನ್ನ ಮತ್ತು ಬೆಳ್ಳಿ ಬೆಲೆ ಶಾಂತಗೊಳ್ಳುತ್ತಿವೆ. ಚಿನ್ನದ ಬೆಲೆ ಕೆಲ ದೇಶಗಳಲ್ಲಿ ಸ್ವಲ್ಪ ಮಟ್ಟಿಗೆ ಕಡಿಮೆ ಆಗಿದೆ. ಚೆನ್ನೈ ಬಿಟ್ಟು ಭಾರತದ ಉಳಿದೆಡೆ ಚಿನ್ನದ ಬೆಲೆಯಲ್ಲಿ ವ್ಯತ್ಯಯ ಆಗಿಲ್ಲ. ಎರಡು ಮೂರು ವಾರಗಳ ಹಿಂದೆ ಅಸ್ವಾಭಾವಿಕವಾಗಿ ಏರಿದ್ದ ಚಿನ್ನದ ಬೆಲೆ ಮುಂದಿನ ದಿನಗಳಲ್ಲಿ ಕ್ರಮೇಣ ಇಳಿಕೆ ಕಾಣುವ ನಿರೀಕ್ಷೆ ಇದೆ
ಕರ್ನಾಟಕಕ್ಕೆ ಮೇ.1 ರಂದು ಅಮಿತ್ ಶಾ ಭೇಟಿ.. ಎಲ್ಲೆಲ್ಲಿ ಪ್ರಚಾರ ಗೊತ್ತಾ..!
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,550 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 72,600 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,350 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 66,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,350 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 1ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,550 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,600 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 840 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,550 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,600 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 835 ರೂ
![](https://ainlivenews.com/wp-content/uploads/2024/01/Ad-Banner-copy-scaled.jpg)