ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ ಆಗಿದ್ದು, ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ ಇಲ್ಲಿ ತಿಳಿಸಲಾಗಿದೆ. ಗ್ರಾಂಗೆ 10 ರುಪಾಯಿಯಷ್ಟು ಬೆಲೆ ಇಳಿಕೆ ಆಗಿದೆ. ಆದರೆ, ವಿದೇಶಗಳಲ್ಲಿ ಹಲವೆಡೆ ಬೆಲೆ ಏರಿಕೆ ಆಗಿದೆ. ಆದರೆ, ಬೆಳ್ಳಿ ಬೆಲೆಯ ಸತತ ಇಳಿಕೆ ಮುಂದುವರಿದಿದೆ.
ಇವತ್ತು ಗ್ರಾಮ್ಗೆ 50 ಪೈಸೆಯಷ್ಟು ಬೆಲೆ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 57,350 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 62,560 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,550 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 57,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,250 ರುಪಾಯಿಯಲ್ಲಿ ಇದೆ
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 21ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,350 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,560 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 755 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,350 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,560 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 725 ರೂ