Gold price: ಚಿನ್ನದ ಬೆಲೆ ಮತ್ತಷ್ಟು ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ!

ಅಮೆರಿಕದಲ್ಲಿ ಹಣದುಬ್ಬರ ದರ ಹೆಚ್ಚಿನ ಮಟ್ಟದಲ್ಲಿ ಇರುವುದರಿಂದ ಚಿನಿವಾರ ಪೇಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಕಾಣುವ ಸಾಧ್ಯತೆ ಇದೆ. ಶುಕ್ರವಾರ ಬೆಳಗ್ಗೆ ಚಿನ್ನದ ಬೆಲೆ ಗ್ರಾಮ್​ಗೆ 10 ರೂನಷ್ಟು ಏರಿತು. ಕಳೆದ 15 ದಿನಗಳಿಂದ ಚಿನ್ನದ ಬೆಲೆ ದಾಖಲೆಯ ವೇಗದಲ್ಲಿ ಹೆಚ್ಚಿದೆ. ಈಗ ಫೆಡರಲ್ ರಿಸರ್ವ್ಸ್ ದರ ಇಳಿಕೆ ಆಗುವ ಸಾಧ್ಯತೆ ಇಲ್ಲದ ಹಿನ್ನೆಲೆಯಲ್ಲಿ ಚಿನ್ನದ ಬೆಲೆ ಕಡಿಮೆ ಆಗುವ ಸಂಭವ ಕಾಣುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ … Continue reading Gold price: ಚಿನ್ನದ ಬೆಲೆ ಮತ್ತಷ್ಟು ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ!