Gold Price: ಚಿನ್ನದ ಬೆಲೆ ತುಸು ಏರಿಕೆ;…; ಇಲ್ಲಿದೆ ಇಂದಿನ ದರಪಟ್ಟಿ!

ಚಿನ್ನದ ಬೆಲೆ ತುಸು ಏರಿಕೆ ಆಗಿದ್ದು, ಬೆಳ್ಳಿ ಇಳಿಮುಖವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 65,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 71,840 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,050 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 65,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,025 ರುಪಾಯಿಯಲ್ಲಿ ಇದೆ. Gadag Breaking: ಬೇಕಾಬಿಟ್ಟಿಯಾಗಿ ಓಡಾಡ್ತಿದ್ದ 25 ಕ್ಕೂ ಹೆಚ್ಚು … Continue reading Gold Price: ಚಿನ್ನದ ಬೆಲೆ ತುಸು ಏರಿಕೆ;…; ಇಲ್ಲಿದೆ ಇಂದಿನ ದರಪಟ್ಟಿ!