Gold Price: ಚಿನ್ನ, ಬೆಳ್ಳಿ ಬೆಲೆ ಇಳಿಕೆ: ಇಲ್ಲಿದೆ ಇವತ್ತಿನ ದರಪಟ್ಟಿ!

ಚಿನ್ನ, ಬೆಳ್ಳಿ ಬೆಲೆಯ ಇಳಿಕೆಯ ಟ್ರೆಂಡ್ ಮುಂದುವರಿದಿದೆ ಸಂವಿಧಾನಕ್ಕೆ ಅವಮಾನ ಮಾಡಿದವರು ಗಾಂಧಿ ಕುಟುಂಬದವರು: ಅನುರಾಗ್ ಠಾಕೂರ್ ಟೀಕೆ ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,970 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,150 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 67,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,165 ರುಪಾಯಿಯಲ್ಲಿ ಇದೆ. … Continue reading Gold Price: ಚಿನ್ನ, ಬೆಳ್ಳಿ ಬೆಲೆ ಇಳಿಕೆ: ಇಲ್ಲಿದೆ ಇವತ್ತಿನ ದರಪಟ್ಟಿ!