Gold Price: ಚಿನ್ನ, ಬೆಳ್ಳಿ ಬೆಲೆ ಇಂದು ಇಳಿಕೆ; ಇಲ್ಲಿದೆ ದರಪಟ್ಟಿ..!

ನಿನ್ನೆ ಏರಿದ್ದ ಚಿನ್ನ, ಬೆಳ್ಳಿ ಬೆಲೆ ಇಂದು ಇಳಿಕೆ ಆಗಿದೆ. ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಚಿನ್ನದ ಬೆಲೆ ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,650 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,180 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,190 ರುಪಾಯಿಯಲ್ಲಿ … Continue reading Gold Price: ಚಿನ್ನ, ಬೆಳ್ಳಿ ಬೆಲೆ ಇಂದು ಇಳಿಕೆ; ಇಲ್ಲಿದೆ ದರಪಟ್ಟಿ..!