ಚಿನ್ನದ ಬೆಲೆ ನಿನ್ನೆ ಕಡಿಮೆ ಆಗಿದ್ದು ಇವತ್ತು ಏರಿಕೆ ಆಗಿದೆ. ವಿದೇಶಗಳಲ್ಲೂ ಚಿನ್ನದ ಬೆಲೆಯಲ್ಲಿ ಮಿಶ್ರ ಪರಿಣಾಮ ಇದೆ. ಕೆಲವೆಡೆ ಚಿನ್ನದ ಬೆಲೆ ಕಡಿಮೆ ಆದರೆ, ಇನ್ನೂ ಕೆಲವೆಡೆ ದುಬಾರಿ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 61,350 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 66,930 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,720 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 61,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,600 ರುಪಾಯಿಯಲ್ಲಿ ಇದೆ.
ಟಿ20ಯಲ್ಲಿ ವಿಶ್ವದಾಖಲೆ ನಿರ್ಮಿಸಿದ ಎಸ್ಆರ್ಎಚ್ – ಹೈದರಾಬಾದ್ ಅಬ್ಬರಕ್ಕೆ RCB ದಾಖಲೆ ಉಡೀಸ್!
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 28ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 61,350 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,930 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 772 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 61,350 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,930 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 760 ರೂ