ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ ಬರೋಬ್ಬರಿ 25 ರೂನಷ್ಟು ಏರಿಕೆ ಆಗಿದೆ. ಕಳೆದ ಐದು ದಿನದಲ್ಲಿ ಭಾರತದಲ್ಲಿ ಚಿನ್ನದ ಬೆಲೆ ಗ್ರಾಂಗೆ 55 ರೂನಷ್ಟು ಏರಿದೆ. 10 ಗ್ರಾಮ್ನ ಆಭರಣದ ಚಿನ್ನದ ಬೆಲೆ ಐದು ದಿನದಲ್ಲಿ 550 ರೂನಷ್ಟು ಹೆಚ್ಚಳವಾಗಿದೆ. ನಿನ್ನೆ ಚಿನ್ನದ ಬೆಲೆಯಲ್ಲಿ ಗಣನೀಯ ಏರಿಕೆ ಕಂಡಿದ್ದ ವಿದೇಶಗಳಲ್ಲಿ ಇವತ್ತು ಬಹುತೇಕ ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 57,450 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 62,670 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 57,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,300 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 20ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,450 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,670 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 760 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,450 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,670 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 730 ರೂ