ಚಿನ್ನದ ಬೆಲೆ ಗ್ರಾಮ್​ಗೆ 70 ರೂ ಹೆಚ್ಚಳ…ಇಲ್ಲಿದೆ ಇವತ್ತಿನ ದರಪಟ್ಟಿ!

ಚಿನ್ನದ ಬೆಲೆ ಗ್ರಾಮ್​ಗೆ 70 ರೂ ಹೆಚ್ಚಳವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 74,020 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,910 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 67,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,675 ರುಪಾಯಿಯಲ್ಲಿ ಇದೆ ಸಿಲಿಕಾನ್ ಸಿಟಿಯಲ್ಲಿ ಹೆಚ್ಚಾಯ್ತು ಡೆಂಗ್ಯೂ ಕೇಸ್.. ಮೇ ತಿಂಗಳಲ್ಲಿ ದಾಖಲಾದ … Continue reading ಚಿನ್ನದ ಬೆಲೆ ಗ್ರಾಮ್​ಗೆ 70 ರೂ ಹೆಚ್ಚಳ…ಇಲ್ಲಿದೆ ಇವತ್ತಿನ ದರಪಟ್ಟಿ!