ಅಮೆರಿಕದ ಆರ್ಥಿಕತೆ ಕಳೆ ಹೆಚ್ಚತೊಡಗುತ್ತಿದ್ದಂತೆಯೇ ಚಿನ್ನ ಮತ್ತು ಷೇರುಗಳಿಗೆ ಬೇಡಿಕೆ ಹೆಚ್ಚಿದೆ. ಚಿನ್ನದ ಬೆಲೆ ತೀವ್ರಗತಿಯಲ್ಲಿ ಮೇಲೇರುತ್ತಿದೆ. ಚಿನ್ನದ ಬೆಲೆ ಗ್ರಾಮ್ಗೆ 40 ರೂನಷ್ಟು ಏರಿದೆ. ಕಳೆದ ಕೆಲ ತಿಂಗಳಿಂದ ಚಿನ್ನದ ಬೆಲೆ ಏರಿಕೆ ಕಾಣದ ಮಲೇಷ್ಯಾದಲ್ಲೂ ದಿಢೀರ್ ಬೆಲೆ ಏರಿಕೆ ಆಗಿದೆ. ಸಿಂಗಾಪುರದಲ್ಲಿ ಭಾರತಕ್ಕಿಂತಲೂ ಚಿನ್ನ ದುಬಾರಿ ಆಗಿ ಹೋಗಿದೆ. ಹೆಚ್ಚಿನ ದೇಶಗಳಲ್ಲಿ ಚಿನ್ನದ ಬೆಲೆ ಭಾರತದ ಮಟ್ಟಕ್ಕೆ ಬಂದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 58,850 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 64,200 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,050 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 58,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,900 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 5ಕ್ಕೆ):
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 58,850 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 64,200 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 805 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 58,850 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 64,200 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 790 ರೂ