ಕಳೆದ ಎರಡು ವಾರಗಳಿಗೆ ಹೋಲಿಸಿದರೆ ಚಿನ್ನದ ಬೆಲೆ ಈ ವಾರ ಏರಿಕೆ ಆಗುವ ಸಾಧ್ಯತೆ ಕಡಿಮೆ ಇದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 68,050 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 74,140 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 68,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,600 ರುಪಾಯಿಯಲ್ಲಿ ಇದೆ
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 22ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 68,050 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 74,240 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 865 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 68,050 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 74,240 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 860 ರೂ