ಈ ವಾರ ಚಿನ್ನದ ಬೆಲೆ ಮತ್ತಷ್ಟು ಏರುವ ಸಾಧ್ಯತೆ – ಇಲ್ಲಿದೆ ಇಂದಿನ ದರಪಟ್ಟಿ!

ಕಳೆದ ಎರಡು ವಾರಗಳಿಗೆ ಹೋಲಿಸಿದರೆ ಚಿನ್ನದ ಬೆಲೆ ಈ ವಾರ ಏರಿಕೆ ಆಗುವ ಸಾಧ್ಯತೆ ಕಡಿಮೆ ಇದೆ. ಮಾದಾವಾರ ಬಳಿ ಅಪಘಾತ: ಸುಟ್ಟು ಕರಕಲಾದ ಕಾರು! ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 68,050 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 74,140 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 68,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ … Continue reading ಈ ವಾರ ಚಿನ್ನದ ಬೆಲೆ ಮತ್ತಷ್ಟು ಏರುವ ಸಾಧ್ಯತೆ – ಇಲ್ಲಿದೆ ಇಂದಿನ ದರಪಟ್ಟಿ!