Gold Price: ಮತ್ತೆ ಚಿನ್ನದ ಬೆಲೆ ಏರಿಕೆ; ಹಳದಿ ಲೋಹ ಗ್ರಾಮ್​ಗೆ 20 ರೂನಷ್ಟು ಹೆಚ್ಚಳ!

ಚಿನ್ನ, ಬೆಳ್ಳಿ ಎರಡೂ ಬೆಲೆ ಏರಿಕೆ ಆಗಿದೆ. ಚಿನ್ನದ ಬೆಲೆ ಗ್ರಾಮ್​ಗೆ 20 ರೂನಷ್ಟು ಹೆಚ್ಚಾಗಿದೆ. ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಆಘಾತ: ಖ್ಯಾತ ನಿರೂಪಕಿ ಹಾಗೂ ನಟಿ ಅಪರ್ಣಾ ವಸ್ತಾರೆ ನಿಧನ ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,420 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,550 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 67,300 … Continue reading Gold Price: ಮತ್ತೆ ಚಿನ್ನದ ಬೆಲೆ ಏರಿಕೆ; ಹಳದಿ ಲೋಹ ಗ್ರಾಮ್​ಗೆ 20 ರೂನಷ್ಟು ಹೆಚ್ಚಳ!