ಚಿನ್ನದ ಬೆಲೆ 10 ದಿನದಲ್ಲಿ ಗ್ರಾಮ್ಗೆ 140 ರೂನಷ್ಟು ಏರಿದೆ. ಇಂದೂ ಕೂಡ ಚಿನ್ನದ ಬೆಲೆ ತುಸು ಹೆಚ್ಚಾಗಿದೆ. ಬೆಳ್ಳಿ ಬೆಲೆಯಲ್ಲೂ ಅಲ್ಪ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 62,750 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 68,450 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,800 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 62,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,700 ರುಪಾಯಿಯಲ್ಲಿ ಇದೆ.
Hubballi: ವಿಶೇಷಚೇತನ ಮಕ್ಕಳ ಜೊತೆಗೆ ವಿನೂತನ, ವಿಭಿನ್ನವಾಗಿ ಮಹಿಳಾ ದಿನಾಚರಣೆ
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 1ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,750 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 68,450 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 780 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,750 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 68,450 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 770 ರೂ