ಚಿನ್ನದ ಬೆಲೆ ಏರಿಕೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ !

ಚಿನ್ನದ ಬೆಲೆ 10 ದಿನದಲ್ಲಿ ಗ್ರಾಮ್​ಗೆ 140 ರೂನಷ್ಟು ಏರಿದೆ. ಇಂದೂ ಕೂಡ ಚಿನ್ನದ ಬೆಲೆ ತುಸು ಹೆಚ್ಚಾಗಿದೆ. ಬೆಳ್ಳಿ ಬೆಲೆಯಲ್ಲೂ ಅಲ್ಪ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 62,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 68,450 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,800 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 62,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ … Continue reading ಚಿನ್ನದ ಬೆಲೆ ಏರಿಕೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ !