ಳದಿ ಲೋಹದ ಬೆಲೆ ಗ್ರಾಮ್ಗೆ 35 ರೂನಷ್ಟು ಏರಿಕೆ ಕಂಡಿದೆ. ವಿದೇಶಗಳಲ್ಲೂ ಚಿನ್ನದ ಬೆಲೆ ತುಸು ಏರಿಕೆ ಆಗಿದೆ. ಕಳೆದ ಎರಡು ವಾರ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಅಷ್ಟೇನೂ ವ್ಯತ್ಯಯಗೊಂಡಿರಲಿಲ್ಲ. ಈ ವಾರವೂ ಅದೇ ಟ್ರೆಂಡ್ ಮುಂದುವರಿಯಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 67,850 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 74,020 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 67,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,425 ರುಪಾಯಿಯಲ್ಲಿ ಇದೆ.
Gruhalakshmi Yojane: ಲಿಂಗತ್ವ ಅಲ್ಪಸಂಖ್ಯಾತರು ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ!
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 17ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 67,850 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 74,020 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 952 ರೂ
- ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 67,850 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 74,020 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 952 ರೂ