ಚಿನ್ನ ಮತ್ತು ಬೆಳ್ಳಿ ದರ ತುಸು ದುಬಾರಿ ಆಗಿದೆ. ಈ ವಾರದಲ್ಲಿ ಚಿನ್ನದ ಬೆಲೆ ಮೊದಲ ಬಾರಿಗೆ ಏರಿಕೆ ಕಂಡಿದೆ. ಇವತ್ತು ಚಿನ್ನದ ಬೆಲೆ ಗ್ರಾಮ್ಗೆ ಬರೋಬ್ಬರಿ 25 ರೂನಷ್ಟು ಹೆಚ್ಚಾಗಿದೆ.
ಅಮೆರಿಕದಲ್ಲಿ ಹಣದುಬ್ಬರ ತುಸು ಏರಿದ ಪರಿಣಾಮವಾಗಿ ನಿನ್ನೆ ಬೆಲೆ ಕೊಂಚ ಇಳಿಕೆಯಾಗಿತ್ತು. ಈಗ ಮತ್ತೆ ಏರತೊಡಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 60,600 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 66,110 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 60,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,450 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 15ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,600 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,110 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 770 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,600 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,110 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 745 ರೂ