ಚಿನ್ನದ ಬೆಲೆ ಸ್ಥಿರ…ಬೆಳ್ಳಿ ಬೆಲೆ ಭರ್ಜರಿ ಏರಿಕೆ – ಇಲ್ಲಿದೆ ಇವತ್ತಿನ ದರಪಟ್ಟಿ!

ಬೆಳ್ಳಿ ಬೆಲೆ ಇಂದು ಭರ್ಜರಿ ಏರಿಕೆ ಕಂಡಿದ್ದು, ಚಿನ್ನ ಬದಲಾವಣೆ ಇಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 68,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 74,510 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,580 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 68,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,550 ರುಪಾಯಿಯಲ್ಲಿ ಇದೆ CM City Rounds: ಒಣಗಿದ ಮರ … Continue reading ಚಿನ್ನದ ಬೆಲೆ ಸ್ಥಿರ…ಬೆಳ್ಳಿ ಬೆಲೆ ಭರ್ಜರಿ ಏರಿಕೆ – ಇಲ್ಲಿದೆ ಇವತ್ತಿನ ದರಪಟ್ಟಿ!