ಎಡಬಿಡದೆ ಚಿನ್ನ, ಬೆಳ್ಳಿ ಬೆಲೆ ಏರಿಕೆ ಆಗುತ್ತಿದ್ದು, ಚಿನ್ನ ಕೊಂಡು ಕೊಳ್ಳಬೇಕೆನ್ನುವವರಿಗೆ ಕಷ್ಟವಾಗುತ್ತಿದೆ.
24 ಕ್ಯಾರಟ್ ಚಿನ್ನದ ಬೆಲೆ 10 ಗ್ರಾಮ್ಗೆ 71,000 ರೂ ಗಡಿ ಮುಟ್ಟುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 64,600 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 70,470 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,200 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 64,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,975 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 5ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 64,600 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 70,470 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 820 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 64,600 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 70,470 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 797.50 ರೂ