Gold Price: ಇಳಿಕೆ ಕಾಣದ ಚಿನ್ನದ ಬೆಲೆ – ಇಲ್ಲಿದೆ ಇವತ್ತಿನ ದರಪಟ್ಟಿ!

ಚಿನ್ನ, ಬೆಳ್ಳಿ ಬೆಲೆ ಮತ್ತೆ ಏರಿಕೆ ಕಂಡಿದೆ. ಯುಗಾದಿ ಕಳೆದ ಬಳಿಕವೂ ಚಿನ್ನದ ಬೆಲೆ ಏರಿಕೆ ಆಗುವ ಸಾಧ್ಯತೆ ಇದೆ. ಡಾಲರ್ ಬೆಲೆ ಹೆಚ್ಚುತ್ತಿದ್ದರೂ ಚಿನ್ನದ ಬೆಲೆ ಇಳಿಕೆ ಕಾಣದೇ ಬೇಡಿಕೆ ಪಡೆದಿರುವುದು ಅಚ್ಚರಿ ಮೂಡಿಸಿದೆ. ಯುಗಾಧಿ ಹಬ್ಬದಂದು ಚಿನ್ನದ ಬೆಲೆ ಗ್ರಾಮ್​ಗೆ 30 ರೂ ಹೆಚ್ಚಿದೆ, ಬೆಳ್ಳಿ ಬೆಲೆ ಒಂದು ಗ್ರಾಮ್ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 65,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ … Continue reading Gold Price: ಇಳಿಕೆ ಕಾಣದ ಚಿನ್ನದ ಬೆಲೆ – ಇಲ್ಲಿದೆ ಇವತ್ತಿನ ದರಪಟ್ಟಿ!