Gold Price: ಇಳಿಕೆ ಕಾಣದ ಚಿನ್ನದ ದರ – ಇಲ್ಲಿದೆ ಇವತ್ತಿನ ದರಪಟ್ಟಿ!

ಎಡಬಿಡದೆ ಚಿನ್ನ, ಬೆಳ್ಳಿ ಬೆಲೆ ಏರಿಕೆ ಆಗುತ್ತಿದ್ದು, ಚಿನ್ನ ಕೊಂಡು ಕೊಳ್ಳಬೇಕೆನ್ನುವವರಿಗೆ ಕಷ್ಟವಾಗುತ್ತಿದೆ. 24 ಕ್ಯಾರಟ್ ಚಿನ್ನದ ಬೆಲೆ 10 ಗ್ರಾಮ್​ಗೆ 71,000 ರೂ ಗಡಿ ಮುಟ್ಟುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 64,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 70,470 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,200 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 64,600 ರುಪಾಯಿ ಆಗಿದೆ, ಬೆಳ್ಳಿ … Continue reading Gold Price: ಇಳಿಕೆ ಕಾಣದ ಚಿನ್ನದ ದರ – ಇಲ್ಲಿದೆ ಇವತ್ತಿನ ದರಪಟ್ಟಿ!