ಬೆಂಗಳೂರು:– ಚಿನ್ನದ ಬೆಲೆ ವಿದೇಶಗಳಲ್ಲಿ ಹಲವೆಡೆ ತುಸು ಇಳಿಕೆ ಆಗಿದೆ. ಭಾರತದಲ್ಲಿ ಈ ಹಳದಿ ಲೋಹದ ಬೆಲೆ ಮಂಗಳವಾರ ಯಥಾಸ್ಥಿತಿ ಹೊಂದಿದೆ.
ಕಳೆದ ಕೆಲ ದಿನಗಳ ಏರಿಕೆ ಬಳಿಕ ಚಿನ್ನ ಮತ್ತು ಬೆಳ್ಳಿ ಬೆಲೆಗಳು ತಹಬದಿಗೆ ಬಂದಂತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,950 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 73,040 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,790 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 66,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,440 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 27ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,950 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,040 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 879 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,950 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,040 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 844 ರೂ
##