ಚಿನ್ನದ ಬೆಲೆ ಮತ್ತೆ ಇಳಿಕೆ ಆಗಿದ್ದು, ಬೆಳ್ಳಿಯಲ್ಲಿ ಹೆಚ್ಚಳವಾಗಿದೆ.
ಭಾರತದಲ್ಲಿ ಬೆಳ್ಳಿ ಬೆಲೆ ಗ್ರಾಮ್ಗೆ 50 ಪೈಸೆಯಷ್ಟು ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಮಾತ್ರ ಬೆಳ್ಳಿ ಇಂದು ತುಸು ಕಡಿಮೆ ಆಗಿರುವುದು. ಒಟ್ಟಾರೆ ಭಾರತದಲ್ಲಿ ಬೆಳ್ಳಿ ಕಳೆದ 10 ದಿನದ ಹಿಂದೆ ಇದ್ದ ಬೆಲೆ ಪಡೆದಿದೆ. ಚಿನ್ನದ ಬೆಲೆ 10 ದಿನದ ಹಿಂದೆ ಇದ್ದ ದರಕ್ಕಿಂತ 85 ರೂನಷ್ಟು ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 56,900 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 62,070 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,450 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 56,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,100 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 16ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 56,900 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,070 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 745 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 56,900 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,070 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 710 ರೂ