ಬೆಂಗಳೂರು: ಇಂದು ಬಂಗಾರ ಆಚಾರ ಹಾಗೂ ಆಡಂಭರವಾಗಿ ಮಾನ್ಯತೆ ಪಡೆದುಕೊಂಡಿದೆ. ಅಲ್ಪ ಸ್ವಲ್ಪ ಹಣ ಸಿಕ್ಕಿದರೂ ಇದನ್ನು ಬಂಗಾರ ಮಾಡಿಸುವ ಎಂದು ಯೋಚಿಸುವ ಮಧ್ಯಮ ವರ್ಗದವರೇ ಹೆಚ್ಚಿರುವ ಭಾರತದಂತಹ ದೇಶದಲ್ಲಿ ಬಂಗಾರದ ಬೆಲೆ ಏರಿಕೆ ನುಂಗಲಾರದ ಬಿಸಿ ತುಪ್ಪವಾಗಿದೆ. ಒಮ್ಮೆ ಏರಿಕೆ ಒಮ್ಮೆ ಇಳಿಕೆ ಹೀಗೆ ಬೆಳ್ಳಿ ಬಂಗಾರ ಹಾವು ಏಣಿ ಆಟವಾಡುತ್ತಿದೆ. ಚಿನ್ನದ ಬೆಲೆ ತುಸು ಏರಿಕೆ ಕಂಡಿದೆ. ಗ್ರಾಮ್ಗೆ 10 ರೂನಷ್ಟು ಚಿನ್ನದ ಬೆಲೆ ಹೆಚ್ಚಳವಾಗಿದೆ.
ನಿಮಗೆ ಅರಿವಿಲ್ಲದೆ PAN Card ದುರ್ಬಳಕೆ ಆಗಿರಬಹುದು ಎಂಬ ಅನುಮಾನವಿದ್ದರೆ ಹೀಗೆ ಮಾಡಿ ಸಾಕು..! ನಿಮ್ಮ ಕಾರ್ಡ್ ಸೇಫ್
ಆದರೆ, ವಿದೇಶಗಳಲ್ಲಿ ಎಲ್ಲಿಯೂ ಚಿನ್ನದ ಬೆಲೆಯಲ್ಲಿ ವ್ಯತ್ಯಯವಾಗಿಲ್ಲ. ಇದೇ ವೇಳೆ ಬೆಳ್ಳಿ ಬೆಲೆಯ ಯಥಾಸ್ಥಿತಿ ಇವತ್ತೂ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 71,500 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 78,000 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,250 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 71,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,250 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 17ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 71,500 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 78,000 ರೂ
- 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 58,500 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 925 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 71,500 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 78,000 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 925 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 71,500 ರೂ
- ಚೆನ್ನೈ: 71,500 ರೂ
- ಮುಂಬೈ: 71,500 ರೂ
- ದೆಹಲಿ: 71,650 ರೂ
- ಕೋಲ್ಕತಾ: 71,500 ರೂ
- ಕೇರಳ: 71,500 ರೂ
- ಅಹ್ಮದಾಬಾದ್: 71,550 ರೂ
- ಜೈಪುರ್: 71,650 ರೂ
- ಲಕ್ನೋ: 71,650 ರೂ
- ಭುವನೇಶ್ವರ್: 71,500 ರೂ