Hubballi: ಗ್ಯಾಸ್ ಕಟರ್ ಬಳಸಿ ಬಂಗಾರದ ಅಂಗಡಿ ಕಳ್ಳತನ; ಖದೀಮರು ಎಸ್ಕೇಪ್!
ಹುಬ್ಬಳ್ಳಿ :-ಗ್ಯಾಸ್ ಕಟರ್ ಬಳಸಿ ಬಂಗಾರದ ಅಂಗಡಿ ಕೀ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರ ಹಾಗೂ ಬೆಳ್ಳಿ ಆಭರಣಗಳನ್ನು ಕಳ್ಳತನ ಮಾಡಿದ ಘಟನೆ ಕೇಶ್ವಾಪುರದ ರಮೇಶ ಭವನದ ಬಳಿ ನಡೆದಿದೆ. ಸರ್ಕಾರಿ ನೌಕರರಿಂದ ಶಾಸಕರಿಗೆ ಮನವಿ: ಬೇಡಿಕೆಗಳೇನು ಗೊತ್ತಾ!? ಹುಬ್ಬಳ್ಳಿಯ ಕೇಶ್ವಾಪುರದ ರಮೇಶ್ ಭವನದ ಬಳಿಯ ಭುವನೇಶ್ವರಿ ಜ್ಯುವೆಲರಿ ಶಾಪ್ ನ ಚಾವಿಯನ್ನು ಗ್ಯಾಸ್ ಕಟ್ಟರ್ ನಿಂದ ತುಂಡು ಮಾಡಿದ್ದಾರೆ. ನಂತರ ಗ್ಲಾಸ್ ಒಡೆದು ಒಳನುಗ್ಗಿ ಕಳ್ಳರು 800 ಗ್ರಾಮ್ ಚಿನ್ನ ಮತ್ತು 50 ಕೆ.ಜಿ … Continue reading Hubballi: ಗ್ಯಾಸ್ ಕಟರ್ ಬಳಸಿ ಬಂಗಾರದ ಅಂಗಡಿ ಕಳ್ಳತನ; ಖದೀಮರು ಎಸ್ಕೇಪ್!
Copy and paste this URL into your WordPress site to embed
Copy and paste this code into your site to embed