ಚಿನ್ನ, ಬೆಳ್ಳಿ ಎರಡೂ ಬೆಲೆ ಇಂದು ಇಳಿಕೆ ಕಂಡಿದೆ. ಭಾರತದಲ್ಲಿ ಬೆಳ್ಳಿ ಬೆಲೆ ಗ್ರಾಮ್ಗೆ 10 ಪೈಸೆ ಕಡಿಮೆ ಆಗಿದೆ. ಈ ವಾರದ ಆರಂಭದಿಂದಲೂ ಬೆಳ್ಳಿ ಬೆಲೆ ಸತತವಾಗಿ ಕುಸಿಯುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,000 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 72,000 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 66,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,095 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 27ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,000 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,000 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 900 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,000 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,000 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 909.50 ರೂ