Gold Silver Price: ಇಳಿಕೆ ಕಂಡ ಚಿನ್ನ, ಬೆಳ್ಳಿ ಬೆಲೆ.. ಇಲ್ಲಿದೆ ಇವತ್ತಿನ ದರಪಟ್ಟಿ..!

ಚಿನ್ನ, ಬೆಳ್ಳಿ ಎರಡೂ ಬೆಲೆ ಇಂದು ಇಳಿಕೆ ಕಂಡಿದೆ. ಭಾರತದಲ್ಲಿ ಬೆಳ್ಳಿ ಬೆಲೆ ಗ್ರಾಮ್​ಗೆ 10 ಪೈಸೆ ಕಡಿಮೆ ಆಗಿದೆ. ಈ ವಾರದ ಆರಂಭದಿಂದಲೂ ಬೆಳ್ಳಿ ಬೆಲೆ ಸತತವಾಗಿ ಕುಸಿಯುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,000 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,000 ರುಪಾಯಿ … Continue reading Gold Silver Price: ಇಳಿಕೆ ಕಂಡ ಚಿನ್ನ, ಬೆಳ್ಳಿ ಬೆಲೆ.. ಇಲ್ಲಿದೆ ಇವತ್ತಿನ ದರಪಟ್ಟಿ..!