ಚಿನ್ನಕ್ಕೆ ಪೈಪೋಟಿ ಕೊಡುತ್ತಿರುವ ಬೆಳ್ಳಿ ಬೆಲೆಯಲ್ಲಿ ಇಂದು ಅಲ್ಪ ಏರಿಕೆ ಕಂಡಿದೆ. ನಿನ್ನೆ ಚಿನ್ನದ ಬೆಲೆ ಏರಿಕೆಯಾದರೆ ಇಂದು ಬೆಳ್ಳಿ ಬೆಲೆ ಅಲ್ಪ ಹೆಚ್ಚಳವಾಗಿದೆ. ಬೆಳ್ಳಿ ಗ್ರಾಮ್ಗೆ 20 ಪೈಸೆಯಷ್ಟು ಬೆಲೆ ಹೆಚ್ಚಳ ಕಂಡಿದೆ
Ginger Benefits: ಶುಂಠಿ ಸೇವನೆಯ ಈ ಪ್ರಯೋಜನಗಳ ಬಗ್ಗೆ ತಿಳಿಯಿರಿ, ಅನೇಕ ಸಮಸ್ಯೆಗಳಿಗೆ ರಾಮಬಾಣ ಈ ಶುಂಠಿ
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,250 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 72,280 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,020 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 66,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,015 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 2ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,250 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,280 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 902 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,250 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,280 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 901.50 ರೂ