Gold Price: ಚಿನ್ನ, ಬೆಳ್ಳಿ ಬೆಲೆ ಯಥಾಸ್ಥಿತಿ; ಗ್ರಾಂ ಗೋಲ್ಡ್ ಎಷ್ಟು ಗೊತ್ತಾ!?, ಇಲ್ಲಿದೆ ಇಂದಿನ ದರಪಟ್ಟಿ!

ದೇಶಾದ್ಯಂತ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ವ್ಯತ್ಯಯ ಆಗಿಲ್ಲ. ಆಭರಣ ಚಿನ್ನದ ಬೆಲೆ ಗ್ರಾಮ್​ಗೆ ಸದ್ಯ 67,100 ರೂನಲ್ಲಿ ಇದೆ. ಭ್ರಷ್ಟಾಚಾರ ತಡೆಗಟ್ಟಲು ವಿದ್ಯಾವಂತರು ಮತದಾನದಲ್ಲಿ ಪಾಲ್ಗೊಳ್ಳಬೇಕು – ನಿರಂಜನ ವಾನಳ್ಳಿ! ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,200 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,450 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 67,100 … Continue reading Gold Price: ಚಿನ್ನ, ಬೆಳ್ಳಿ ಬೆಲೆ ಯಥಾಸ್ಥಿತಿ; ಗ್ರಾಂ ಗೋಲ್ಡ್ ಎಷ್ಟು ಗೊತ್ತಾ!?, ಇಲ್ಲಿದೆ ಇಂದಿನ ದರಪಟ್ಟಿ!