ಗೋಲ್ಡ್ ಪ್ರಿಯರಿಗೆ ಮತ್ತೆ ಗುಡ್ ನ್ಯೂಸ್ ಸಿಕ್ಕಿದ್ದು, ಚಿನ್ನದ ದರ ಇಳಿಕೆ ಕಂಡಿದೆ.
IND V/s PAK: ರೋಚಕ ಪಂದ್ಯದಲ್ಲಿ ಗೆದ್ದು ಬೀಗಿದ ಭಾರತ.. ಪಾಕಿಸ್ತಾನಕ್ಕೆ ಹೀನಾಯ ಸೋಲು!
ಷೇರು ಮಾರುಕಟ್ಟೆ ಹೊಸ ಕಳೆಗಟ್ಟಿರುವುದು ಚಿನ್ನಕ್ಕೆ ಬೇಡಿಕೆ ತುಸು ತಗ್ಗಿದೆ. ಈ ಕಾರಣಕ್ಕೆ ಚಿನ್ನದ ಬೆಲೆಯಲ್ಲಿ ಸ್ವಲ್ಪಮಟ್ಟಿಗೆ ಇಳಿಕೆ ಕಾಣುತ್ತಿರಬಹುದು ಎಂದು ಹೇಳಲಾಗುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 65,700 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 71,670 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,150 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 65,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,050 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 10ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 65,700 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 71,670 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 915 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 65,700 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 71,670 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 905 ರೂ