Gold Silver Price: ಇಳಿಕೆ ಕಂಡ ಚಿನ್ನ, ಬೆಳ್ಳಿ ಬೆಲೆ… ಇಲ್ಲಿದೆ ಇವತ್ತಿನ ದರಪಟ್ಟಿ..!

ಗೋಲ್ಡ್ ಪ್ರಿಯರಿಗೆ ಮತ್ತೆ ಗುಡ್ ನ್ಯೂಸ್ ಸಿಕ್ಕಿದ್ದು, ಚಿನ್ನದ ದರ ಇಳಿಕೆ ಕಂಡಿದೆ. IND V/s PAK: ರೋಚಕ ಪಂದ್ಯದಲ್ಲಿ ಗೆದ್ದು ಬೀಗಿದ ಭಾರತ.. ಪಾಕಿಸ್ತಾನಕ್ಕೆ ಹೀನಾಯ ಸೋಲು! ಷೇರು ಮಾರುಕಟ್ಟೆ ಹೊಸ ಕಳೆಗಟ್ಟಿರುವುದು ಚಿನ್ನಕ್ಕೆ ಬೇಡಿಕೆ ತುಸು ತಗ್ಗಿದೆ. ಈ ಕಾರಣಕ್ಕೆ ಚಿನ್ನದ ಬೆಲೆಯಲ್ಲಿ ಸ್ವಲ್ಪಮಟ್ಟಿಗೆ ಇಳಿಕೆ ಕಾಣುತ್ತಿರಬಹುದು ಎಂದು ಹೇಳಲಾಗುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 65,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 71,670 … Continue reading Gold Silver Price: ಇಳಿಕೆ ಕಂಡ ಚಿನ್ನ, ಬೆಳ್ಳಿ ಬೆಲೆ… ಇಲ್ಲಿದೆ ಇವತ್ತಿನ ದರಪಟ್ಟಿ..!