Gold Silver Price: ಕುಸಿತ ಕಂಡಿದ್ದ ಚಿನ್ನದ ಬೆಲೆ ಮತ್ತೆ ಏರಿಕೆ!?

ಬಜೆಟ್ ಬಳಿಕ ಕುಸಿತ ಕಂಡಿದ್ದ ಚಿನ್ನದ ಬೆಲೆ ಮತ್ತೆ ಏರಿಕೆ ಆಗುವ ಸಾಧ್ಯತೆ ಇದೆ. ಇತ್ತೀಚಿನ ದಿನಗಳಲ್ಲಿ ಈ ಅಮೂಲ್ಯ ಲೋಹಗಳು ಕಂಡ ಗರಿಷ್ಠ ಇಳಿಕೆಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 64,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 70,860 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,750 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 64,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ … Continue reading Gold Silver Price: ಕುಸಿತ ಕಂಡಿದ್ದ ಚಿನ್ನದ ಬೆಲೆ ಮತ್ತೆ ಏರಿಕೆ!?