Gold Price: ಚಿನ್ನ, ಬೆಳ್ಳಿ ಬೆಲೆ ಮತ್ತಷ್ಟು ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ!

ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಇಂದು ಚಿನ್ನದ ಬೆಲೆ ಗ್ರಾಮ್​ಗೆ 40 ರೂನಷ್ಟು ಇಳಿದಿದೆ. ಅಪ್ರಾಪ್ತ ಬಾಲಕನನ್ನು ಕೂಡಿಹಾಕಿ ಹಲ್ಲೆ: ಸಿಗರೇಟ್‌ನಿಂದ ಸುಟ್ಟು ವಿಕೃತ್ತಿ ಮೆರೆದಿದ್ದ ಐವರು ಅರೆಸ್ಟ್! ಕಳೆದ ಕೆಲ ವಾರಗಳ ಹಿಂದೆ ಅಸಹಜವಾಗಿ ಉಬ್ಬಿಹೋಗಿದ್ದ ಚಿನಿವಾರ ಪೇಟೆ ಈಗ ಪ್ರೈಸ್ ಕರೆಕ್ಷನ್ ಹಂತಕ್ಕೆ ಹೋದಂತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 63,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 69,270 ರುಪಾಯಿ ಆಗಿದೆ. 100 … Continue reading Gold Price: ಚಿನ್ನ, ಬೆಳ್ಳಿ ಬೆಲೆ ಮತ್ತಷ್ಟು ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ!