ಚಿನ್ನ, ಬೆಳ್ಳಿ ಬೆಲೆ ಮತ್ತೆ ಏರಿಕೆ ಆಗಿದೆ. ಕಳೆದ ವಾರ ಒಂದಷ್ಟು ಇಳಿಕೆಯಿಂದ ನಿರಾಳರಾಗಿದ್ದ ಆಭರಣ ಪ್ರೇಮಿಗಳಿಗೆ ಈಗ ಚಿನ್ನದ ಬೆಲೆ ಸತತ ಏರಿಕೆ ಕಂಡಿದೆ.
ಮಹಿಳೆಯರೇ ಕೇಂದ್ರದಿಂದ ನಿಮಗೊಂದು ಗುಡ್ ನ್ಯೂಸ್.. ಈ ಯೋಜನೆಯಡಿ 5 ಲಕ್ಷ ಬಡ್ಡಿ ಇಲ್ಲದ ಸಾಲ ಪಡೆಯಿರಿ!
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 67,100 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 73,200 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,770 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 67,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,525 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 30ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 67,100 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,200 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 977 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 67,100 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,200 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 952.50 ರೂ