Gold price: ಚಿನ್ನ, ಬೆಳ್ಳಿ ಬೆಲೆ ಮತ್ತೆ ಏರಿಕೆ; ಇಲ್ಲಿದೆ ಇಂದಿನ ದರಪಟ್ಟಿ..!

ಚಿನ್ನ, ಬೆಳ್ಳಿ ಬೆಲೆ ಮತ್ತೆ ಏರಿಕೆ ಆಗಿದೆ. ಕಳೆದ ವಾರ ಒಂದಷ್ಟು ಇಳಿಕೆಯಿಂದ ನಿರಾಳರಾಗಿದ್ದ ಆಭರಣ ಪ್ರೇಮಿಗಳಿಗೆ ಈಗ ಚಿನ್ನದ ಬೆಲೆ ಸತತ ಏರಿಕೆ ಕಂಡಿದೆ. ಮಹಿಳೆಯರೇ ಕೇಂದ್ರದಿಂದ ನಿಮಗೊಂದು ಗುಡ್ ನ್ಯೂಸ್.. ಈ ಯೋಜನೆಯಡಿ 5 ಲಕ್ಷ ಬಡ್ಡಿ ಇಲ್ಲದ ಸಾಲ ಪಡೆಯಿರಿ! ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,200 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ … Continue reading Gold price: ಚಿನ್ನ, ಬೆಳ್ಳಿ ಬೆಲೆ ಮತ್ತೆ ಏರಿಕೆ; ಇಲ್ಲಿದೆ ಇಂದಿನ ದರಪಟ್ಟಿ..!