ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ಮಾ.14ಕ್ಕೆ ರನ್ಯಾ ಬೇಲ್ ಭವಿಷ್ಯ ನಿರ್ಧಾರ!

ಬೆಂಗಳೂರು:- ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾ.14ಕ್ಕೆ ನಟಿ ರನ್ಯಾ ಬೇಲ್ ಭವಿಷ್ಯ ನಿರ್ಧಾರ ಆಗಲಿದೆ. ರಾಹುಲ್ ದ್ರಾವಿಡ್ ಕಾಲಿಗೆ ಏನಾಯ್ತು!? ಬ್ಯಾಂಡೇಜ್ ಸುತ್ತಿರುವ ಫೋಟೋ ವೈರಲ್! ರನ್ಯಾ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಸ್ಫೋಟಕ ವಿಚಾರಗಳು ಬಯಲಿಗೆ ಬರುತ್ತಿವೆ. ಕಳೆದ ವರ್ಷದ ಕೊನೆಯಲ್ಲಿ 2 ಬಾರಿ ದುಬೈನಲ್ಲಿ ಚಿನ್ನ ಖರೀದಿ ಮಾಡಿದ್ದ ರನ್ಯಾ ರಾವ್, ಅದನ್ನು ಸ್ವಿಟ್ಜರ್‌ಲೆಂಡ್‌ಗೆ ಕೊಂಡೊಯ್ಯೋದಾಗಿ ಅಲ್ಲಿನ ಕಸ್ಟಮ್ಸ್ ಅಧಿಕಾರಿಗಳನ್ನು ಯಾಮಾರಿಸಿದ್ದರು. ಜಿನೇವಾಗೆ ಹೋಗೋದಾಗಿ ಸುಳ್ಳು ಹೇಳಿದ್ದ ರನ್ಯಾ ರಾವ್ ನೇರವಾಗಿ ಭಾರತಕ್ಕೆ … Continue reading ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ಮಾ.14ಕ್ಕೆ ರನ್ಯಾ ಬೇಲ್ ಭವಿಷ್ಯ ನಿರ್ಧಾರ!