ಗೋಲ್ಡ್‌ ಸ್ಮಗ್ಲಿಂಗ್‌ ಪ್ರಕರಣ – ರಾಜ್ಯ ಸರ್ಕಾರದಿಂದ ಸಿಐಡಿ ವಿಚಾರಣೆ ಆದೇಶ ವಾಪಸ್!

ಬೆಂಗಳೂರು:- ನಟಿ ರನ್ಯಾ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ ಗೆ ಸಂಬಂಧಿಸಿದಂತೆ ಸಿಐಡಿ ವಿಚಾರಣೆ ಆದೇಶವನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿದೆ. ಚಿಕ್ಕಮಗಳೂರಿನಲ್ಲಿ ಮೊದಲ ಮಳೆ ತಂದ ಅವಾಂತರ: ಮರ ಬಿದ್ದು ನಜ್ಜುಗುಜ್ಜಾದ ಕಾರು! ಶಿಷ್ಟಾಚಾರ ಉಲ್ಲಂಘಟನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಗೆ ಆದೇಶ ನೀಡಿದ್ದ ಸರ್ಕಾರ ಒಂದೇ ದಿನದಲ್ಲಿ ಯೂಟರ್ನ್‌ ಹೊಡೆದಿದೆ. ಮೊನ್ನೆ ರಾತ್ರಿ ಆದೇಶ ನೀಡಿ, ನಿನ್ನೆ ರಾತ್ರಿಯೇ ಆದೇಶ ವಾಪಸ್ ಪಡೆದಿದೆ. ಸದ್ಯ ಸರ್ಕಾರದ ದಿಢೀರ್‌ ಯೂಟರ್ನ್‌ ನಿರ್ಧಾರ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ರನ್ಯಾ … Continue reading ಗೋಲ್ಡ್‌ ಸ್ಮಗ್ಲಿಂಗ್‌ ಪ್ರಕರಣ – ರಾಜ್ಯ ಸರ್ಕಾರದಿಂದ ಸಿಐಡಿ ವಿಚಾರಣೆ ಆದೇಶ ವಾಪಸ್!