ಗೋಲ್ಡ್ ಸುರೇಶ್ ಸೋತು ಹೋಗುತ್ತಿಲ್ಲ, ಕ್ಯಾಪ್ಟನ್ ಆಗಿ ಗೆದ್ದು ಹೋಗುತ್ತಿದ್ದಾರೆ: ಕಿಚ್ಚ ಸುದೀಪ್

ಬಿಗ್ ಬಾಸ್ ಮನೆಯಲ್ಲಿ ಕ್ಯಾಪ್ಟನ್ ಆಗಿದ್ದ ಗೋಲ್ಡ್ ಸುರೇಶ್ ಅವರನ್ನು ಏಕಾಏಕಿ ಮನೆಯಿಂದ ಹೊರಗೆ ಕಳುಹಿಸಲಾಗಿತ್ತು. ಸುರೇಶ್ ಮನೆಯಲ್ಲಿ ತುರ್ತು ಪರಿಸ್ಥಿತಿ ಇದ್ದ ಕಾರಣಕ್ಕೆ ಅವರು ಬಿಗ್ ಬಾಸ್ ಮನೆಯಿಂದ ಹೊರ ಹೋಗಬೇಕು ಎಂದು ಆದೇಶಿಸಿದ್ದರು. ಬಿಗ್ ಬಾಸ್ ಮನೆಯಿಂದ ಹೊರ ಹೋದ ಗೋಲ್ಡ್ ಸುರೇಶ್ ಅವರಿಗೆ ಕಿಚ್ಚ ಸುದೀಪ್ ಮುಖ್ಯವಾದ ಸಂದೇಶವೊಂದನ್ನು ನೀಡಲಾಗಿದೆ. ಸಾಮಾನ್ಯವಾಗಿ ಬಿಗ್ ಬಾಸ್ ಆಟದಿಂದ ಯಾರೇ ಎಲಿಮಿನೇಟ್​ ಆದರೂ ಅವರನ್ನು ವೇದಿಕೆಗೆ ಕರೆದು ಸುದೀಪ್​ ಮಾತನಾಡಿಸುತ್ತಾರೆ. ಆದರೆ ಈ ರೀತಿ ಅನಿವಾರ್ಯ … Continue reading ಗೋಲ್ಡ್ ಸುರೇಶ್ ಸೋತು ಹೋಗುತ್ತಿಲ್ಲ, ಕ್ಯಾಪ್ಟನ್ ಆಗಿ ಗೆದ್ದು ಹೋಗುತ್ತಿದ್ದಾರೆ: ಕಿಚ್ಚ ಸುದೀಪ್