TA ಶರವಣ ಮಾಲೀಕತ್ವದ ಸಾಯಿ ಗೋಲ್ಡ್ ಪ್ಯಾಲೇಸ್​ನ ಚಿನ್ನ ಕಳುವು: ಕೇಸ್ ದಾಖಲು!

ಬೆಂಗಳೂರು:- MLC TA ಶರವಣ ಮಾಲೀಕತ್ವದ ಸಾಯಿ ಗೋಲ್ಡ್ ಪ್ಯಾಲೇಸ್​ನ ಚಿನ್ನ ಕಳುವು ಆಗಿರುವ ಹಿನ್ನೆಲೆ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆಯ ಚಿನ್ನದ ಸರ ಕಳ್ಳತನ ; ಒಂದೇ ಗಂಟೆಯಲ್ಲೇ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು ಜನವರಿ 14 ರಂದು ಹಾಲ್ ಮಾರ್ಕಿಂಗ್‌ಗಾಗಿ ಕಳುಹಿಸಲಾದ ಚಿನ್ನ ಕಳುವಾಗಿದೆ ಎಂದು ತಿಳಿದು ಬಂದಿದೆ. ಸಾಯಿ ಗೋಲ್ಡ್ ಪ್ಯಾಲೇಸ್ ಮ್ಯಾನೇಜರ್ ನಗರ್ತಪಠಯ ಕೋನಾರ್ಕ್ ಹಾಲ್ ಮಾರ್ಕಿಂಗ್ ಸೆಂಟರ್ ಗೆ 1ಕೆಜಿ 249 ಗ್ರಾಂ ಚಿನ್ನದ ಆಭರಣಗಳನ್ನು ಕೊಟ್ಟಿದ್ದರು. … Continue reading TA ಶರವಣ ಮಾಲೀಕತ್ವದ ಸಾಯಿ ಗೋಲ್ಡ್ ಪ್ಯಾಲೇಸ್​ನ ಚಿನ್ನ ಕಳುವು: ಕೇಸ್ ದಾಖಲು!