ಬೆಂಗಳೂರು: ನೀವು ನೌಕರಿ ( Job ) ಹುಡುಕತಾ ಇದ್ದಿರಾ. SSLC / PUC ಯಾವುದೇ ಪದವಿ ಆಗಿದ್ರೆ ಕೂಡಲೆ ಇಲ್ಲಿ ಭೇಟಿ ಕೊಡಿ. ಇಲ್ಲಿ ವಾಕ್ ಇನ್ ಸಂದರ್ಶನವಿದ್ದು, ಪುರುಷರು ಮತ್ತು ಮಹಿಳೆಯರಿಗೆ ನೇಮಕಾತಿ ಆರಂಭವಾಗಿದೆ. ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ನಲ್ಲಿ ಬ್ರ್ಯಾಂಚ್ ಮ್ಯಾನೆಜರ್, ಮ್ಯಾನೆಜರ್, ಅಸಿಸ್ಟೆಂಟ್ ಸೇಲ್ಸ್ ಎಕ್ಸಿಕ್ಯೂಟಿವ್, ಬಿಲ್ಲಿಂಗ್ ಎಕ್ಸಿಕ್ಯೂಟಿವ್, ಕ್ಯಾಶಿಯರ್ , ಸುಪರವೈಸರ್ ಸೇರಿದಂತೆ ಅನೇಕ ಹುದ್ದೆಗಳಿಗೆ ಇಲ್ಲಿ ಅವಕಾಶವಿದೆ.
SSLC /PUC ಯಾವುದೇ ಪದವಿ ಮಾಡಿದ್ರು ಇಲ್ಲಿ ಕೆಲಸವಿದ್ದು. ಜೊತೆಗೆ ವಸತಿ + ಸ್ಥಿರ ಮತ್ತು ಆಕರ್ಷಕ ಸಂಬಳ + PF + ಪ್ರೋತ್ಸಾಹ ಧನ ಕೊಡಲಾಗುತ್ತದೆ.
(Job alert – contact – 97406 26853 )
ದಿನಾಂಕ- 16-01-2025 ರಂದು ಮಧ್ಯಾಹ್ನ 3 ಗಂಟೆಯಿಂದ 5 ಗಂಟೆವರೆಗೆ ಸಂದರ್ಶನವಿದ್ದು, ನೌಕರಿ ಹುಡುಕುತ್ತಿರುವವರು ಸಂದರ್ಶನಕ್ಕೆ ಹಾಜರಾಗಬಹುದು.
ಸಂದರ್ಶನ ನಡೆಯುವ ಸ್ಥಳ: #41 ಡಿ.ವಿ.ಜಿ ರಸ್ತೆ ಬಸವನಗುಡಿ, ಬೆಂಗಳೂರು- 04
ಹೆಚ್ಚಿನ ಮಾಹಿತಿಗಾಗಿ ಇಲ್ಲಿರುವ ನಂಬರಿಗೆ ಕರೆ ಮಾಡಬಹುದಾಗಿದೆ. 97406 26853